22.1 C
Udupi
Sunday, February 1, 2026
spot_img
spot_img
HomeBlogಡಿಜಿಟಲ್ ಇ ಸ್ಟ್ಯಾಂಪ್ ಕುರಿತ ಕಾರ್ಯಾಗಾರ

ಡಿಜಿಟಲ್ ಇ ಸ್ಟ್ಯಾಂಪ್ ಕುರಿತ ಕಾರ್ಯಾಗಾರ

ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,

ನೋಂದಣಿ ಮತ್ತು ಮುದ್ರಾಂಕ ಇಲಾಖಾ ವತಿಯಿಂದ ಡಿಜಿಟಲ್ ಇ ಸ್ಟ್ಯಾಂಪ್ ಕುರಿತು ದಸ್ತಾವೇಜು ಬರಹಗಾರರು, ವಕೀಲರು, ಸಹಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ದಿನಾಂಕ 12.01.2026 ಸೋಮವಾರ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

        ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ನೋಂದಣಿ ಸಂಬಂಧಿತ ಚಟುವಟಿಕೆಗಳಿಗೆ ಹಾಗೂ ಇನ್ನಿತರ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಡಿಜಿಟಲ್ ಇ ಸ್ಟ್ಯಾಂಪ್ ಪಡೆಯುವ ಬಗೆಗಿನ‌ ಕಾರ್ಯವಿಧಾನಗಳು ಮತ್ತು ಇತರ ಅವಶ್ಯಕ ವಿಷಯಗಳ ಬಗ್ಗೆ ಇಲಾಖಾ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಯವರು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ವಕೀಲರು, ದಸ್ತಾವೇಜು ಬರಹಗಾರರು, ಸಾರ್ವಜನಿಕರು, ಸಹಕಾರಿ ಸಂಘಗಳ ವ್ಯವಸ್ಥಾಪಕರು ಹಾಗೂ ಕಾರ್ಕಳ ಉಪನೋಂದಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page