
ಕಿಶೋರ್ ಕುಮಾರ್ ಪುತ್ತೂರು ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.
ಕೋಟ ಶ್ರೀನಿವಾಸ್ ಪೂಜಾರಿಯವರಿಂದ ತೆರವಾದ ಎಮ್ಎಲ್ ಸಿ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ,ದಕ್ಷಿಣ ಕನ್ನಡ ಸ್ಥಳಿಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅ.21 ರಂದು ಮತದಾನ ನಡೆಯಲಿದೆ.













