
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 17ರವರೆಗೆ ಕಾಲಾವಕಾಶ ನೀಡಲಾಗಿದೆ.
ಇನ್ನೂ ಅರ್ಜಿ ಸಲ್ಲಿಸದವರು ತಡ ಮಾಡದೆ ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ (http://tinyurl.com/mvp9k6es) ಅಥವಾ ಕಾಲೇಜು ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.













