
ನಟ ದರ್ಶನ್ ಮತ್ತು ಪವಿತ್ರ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು ನ್ಯಾಯಾಲಯ ವಜಾ ಗೊಳಿಸಿದೆ.
ಅ. 10ರಂದು, 57ನೇ ಸಿಸಿಎಚ್ ನ್ಯಾಯಾಲಯದಲ್ಲಿ, ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಅಕ್ಟೋಬರ್ 14ರಂದು ಪ್ರಕಟಿಸುವುದಾಗಿ ತಿಳಿಸಿದ್ದು, ಇದೀಗ ಜಾಮೀನು ಅರ್ಜಿಯನ್ನು ವಜಗೊಳಿಸಿದ್ದಾರೆ.
ಈ ಪ್ರಕರಣದಲ್ಲಿ , ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಷನ್ ಆಗಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.













