30 C
Udupi
Tuesday, March 17, 2026
spot_img
spot_img
HomeBlog'ನವೆಂಬರ್ ಕ್ರಾಂತಿನೂ ಇಲ್ಲ ಡಿಸೆಂಬರ್ ಕ್ರಾಂತಿನೂ ಇಲ್ಲ, ಕ್ರಾಂತಿ ಏನಿದ್ದರೂ 2028 ರಲ್ಲಿ' : ಡಿಕೆ...

‘ನವೆಂಬರ್ ಕ್ರಾಂತಿನೂ ಇಲ್ಲ ಡಿಸೆಂಬರ್ ಕ್ರಾಂತಿನೂ ಇಲ್ಲ, ಕ್ರಾಂತಿ ಏನಿದ್ದರೂ 2028 ರಲ್ಲಿ’ : ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ. ಜನವರಿ ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ. ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಎಂದು ಹೇಳಿದ್ದಾರೆ.

ಪಕ್ಷ ನಮಗೆ ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನೀಡಿದ್ದು ನಾವು ಅದನ್ನು ಮಾಡುತ್ತಿದ್ದೇವೆ, ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು ಪಕ್ಷದ ರೇಖೆ ಬಿಟ್ಟು ನಾನು ಎಂದಿಗೂ ಹೋಗುವುದಿಲ್ಲ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page