ವಿದ್ಯಾರ್ಥಿಗಳಿಂದ ವಿಜೇತ ವಿಶೇಷ ಶಾಲೆಯಲ್ಲಿ ಫಿಜಿಯೋಥೆರಪಿ ಶಿಬಿರ

ನೇತ್ರಜ್ಯೋತಿ ಫಿಸಿಯೋಥೆರಪಿ ಕಾಲೇಜು ಉಡುಪಿ ಇಲ್ಲಿನ ವಿದ್ಯಾರ್ಥಿಗಳಿಂದ ವಿಜೇತ ವಿಶೇಷ ಶಾಲೆಯಲ್ಲಿ ಫಿಸಿಯೋಥೆರಪಿ ಶಿಬಿರ.
ಈ ಸಂದರ್ಭದಲ್ಲಿ ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಾವ್ನಿ ಆಪ್ಟೆ, ನಿರ್ವಾಹಕ ಅಧಿಕಾರಿಯವರಾದ ಶ್ರೀ ನಾಗರಾಜ್ ಹಾಗೂ ವಿಜೇತ ವಿಶೇಷ ಶಾಲಾ ಸ್ಥಾಪಕಿ ಡಾ. ಕಾಂತಿ ಹರೀಶ್, ಶಾಲಾ ಫಿಸಿಯೋಥೆರಪಿಸ್ಟ್ ಡಾ. ವೆನ್ಸಿಟಾ ಪ್ರಿಯಾಂಕಾ ಅರಾನ್ಹಾ ಉಪಸ್ಥಿತರಿದ್ದರು.
ವಿಶೇಷ ಶಿಕ್ಷಕಿ ಶ್ರೀಮತಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿ,
ಡಾ.ಕಾಂತಿ ಹರೀಶ್ ಸ್ವಾಗತಿಸಿ, ಕು.ಶಿಲ್ಪಾ ವಂದಿಸಿದರು.






















































