
ಮತದಾರರ ದಿನಾಚರಣೆಯ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಬಜಗೋಳಿಯಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ದ್ವಿತೀಯ ವಿಜ್ಞಾನ ವಿಭಾಗದ ಸ್ನೇಹ ಪ್ರಥಮ ಸ್ಥಾನಿಯಾಗಿ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸಂಜನಾ ದ್ವಿತೀಯ ಸ್ಥಾನಿಯಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ವಿಜೇತರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿರುತ್ತಾರೆ.





