28.6 C
Udupi
Tuesday, May 5, 2026
spot_img
spot_img
HomeBlogಫಲಿತಾಂಶ ಪ್ರಕಟವಾದ ಬಳಿಕ ಎಐಸಿಸಿ ಹಾಗೂ ಕೆಪಿಸಿಸಿ ಕಾಂಗ್ರೆಸ್ನ ಹೀನಾಯ ಸೋಲಿನ ಕುರಿತು ವಿಶ್ಲೇಷಣೆ ಮಾಡುತ್ತಾರೆ...

ಫಲಿತಾಂಶ ಪ್ರಕಟವಾದ ಬಳಿಕ ಎಐಸಿಸಿ ಹಾಗೂ ಕೆಪಿಸಿಸಿ ಕಾಂಗ್ರೆಸ್ನ ಹೀನಾಯ ಸೋಲಿನ ಕುರಿತು ವಿಶ್ಲೇಷಣೆ ಮಾಡುತ್ತಾರೆ : ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರ್ ಸುದ್ದಿಗಾರರೊಂದಿಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಂಡ ಹೀನಾಯ ಸೋಲಿನ ಕುರಿತು ಮಾತನಾಡಿ, ಫಲಿತಾಂಶಗಳೆಲ್ಲ ಪ್ರಕಟವಾದ ಬಳಿಕ ಎಐಸಿಸಿ ಹಾಗೂ ಕೆಪಿಸಿಸಿಯೂ ಅದರ ಬಗ್ಗೆ ವಿಶ್ಲೇಷಣೆ ಮಾಡಲಿದೆ ಎಂದು ಹೇಳಿದರು.

ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯ ಚುನಾವಣೆಗಳ ಮೇಲೆ ಪ್ರಭಾವ ಬೀರಲ್ಲ, ಲೋಕಸಭಾ ಚುನಾವಣೆಯಲ್ಲಿ ಬೇರೆ ವಿಷಯಗಳು ಚರ್ಚೆಗೆ ಬಂದು ಮೈತ್ರಿ ಏರ್ಪಡುತ್ತದೆ, ವಿಧಾನಸಭಾ ಚುನಾವಣೆ ಸ್ಥಳೀಯ ಇಶ್ಯೂಗಳ ಮೇಲೆ ನಡೆಯುತ್ತದೆ, ಮೈತ್ರಿ ವರ್ಕೌಟ್ ಅಗಲ್ಲ ಎಂದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page