
ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ಕವಿತೆಯ ಮಾತು ಅಡಿಗರ ನೆನಪು ಒಂದು ದಿನದ ಕಾರ್ಯಾಗಾರವು ಫೆ.18ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3.30 ಗಂಟೆವರೆಗೆ ಕೋಟಿ ಚೆನ್ನಯ ಥೀಂ ಪಾರ್ಕ್ನ ಆವರಣದಲ್ಲಿ ನಡೆಯಲಿದೆ.
ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ವನಿತಾ ಶೆಟ್ಟಿ ಹಾಗೂ ಅತ್ತೂರು ಸೈಂಟ್ ಲಾರೆನ್ಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ಉಪಾಧ್ಯ ಉಪನ್ಯಾಸ ನೀಡುವರು.













