26.3 C
Udupi
Thursday, May 7, 2026
spot_img
spot_img
HomeBlogಫೆ. 2 ಕಾಂತಾವರ ಕುಲಾಲ ಸಂಘದ ಉದ್ಘಾಟನೆ

ಫೆ. 2 ಕಾಂತಾವರ ಕುಲಾಲ ಸಂಘದ ಉದ್ಘಾಟನೆ

ಕಾರ್ಕಳ : ತಾಲೂಕಿನ ಕಾಂತಾವರದಲ್ಲಿ ಕುಲಾಲ ಸಂಘ ಕಾಂತಾವರ ಇದರ ಉದ್ಘಾಟನೆಯು ಸಮುದಾಯದ ಹಿರಿಯರ ಕಿರಿಯರ ಜೊತೆಗೆ ಬೇಲಾಡಿ ಶ್ರೀ ಪುಂಡರೀಕ ವಿಷ್ಣುಮೂರ್ತಿ ದೇವಸ್ಥಾನದ ಅಂಗಳದಲ್ಲಿ ಫೆಬ್ರವರಿ 2 ರ ಭಾನುವಾರ ನಡೆಯಲಿದ್ದು, ತಾಲೂಕಿನ ಸ್ವಜಾತಿ ಬಂಧುಗಳು, ಸ್ವಜಾತಿ ಬಾಂಧವರು ಭಾಗವಹಿಸಿ ಎಂದು ಕಾರ್ಯಕ್ರಮ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರಿರುವರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page