26.2 C
Udupi
Thursday, April 23, 2026
spot_img
spot_img
HomeBlogಬಜಗೋಳಿಯ ಜ್ಞಾನಭಾರತಿ ಟ್ಯುಟೋರಿಯಲ್ ಕಾಲೇಜಿನಲ್ಲಿ ದಾಖಲಾತಿ ಆರಂಭ

ಬಜಗೋಳಿಯ ಜ್ಞಾನಭಾರತಿ ಟ್ಯುಟೋರಿಯಲ್ ಕಾಲೇಜಿನಲ್ಲಿ ದಾಖಲಾತಿ ಆರಂಭ

7,8,9 ನೇ ತರಗತಿಯಲ್ಲಿ ಅನುತ್ತೀರ್ಣಗೊಂಡವರಿಗೆ, ನೇರವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಅವಕಾಶ

ಬಜಗೋಳಿಯ ಜ್ಞಾನಭಾರತಿ ಟ್ಯುಟೋರಿಯಲ್ ಕಾಲೇಜಿನಲ್ಲಿ ದಾಖಲಾತಿ ಆರಂಭವಾಗಿದ್ದು 7, 8, 9ನೇ ತರಗತಿಯಲ್ಲಿ ಅನುತ್ತೀರ್ಣಗೊಂಡವರಿಗೆ ನೇರವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಅವಕಾಶವಿದೆ.

ಪ್ರಥಮ ಪಿಯುಸಿ ಅನುತ್ತೀರ್ಣಗೊಂಡವರಿಗೆ ( ವಾಣಿಜ್ಯ, ಕಲಾ) ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಅವಕಾಶವಿದ್ದು, ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

ಪ್ರಥಮ ಮತ್ತು ದ್ವಿತೀಯ ಪಿಯುಸಿ ಎಲ್ಲಾ ವಿಷಯಗಳಿಗೆ ನುರಿತ ಉಪನ್ಯಾಸಕರಿಂದ ಟ್ಯೂಷನ್ ವ್ಯವಸ್ಥೆ ಲಭ್ಯವಿದ್ದು ಜೊತೆಗೆ 1ರಿಂದ 10ನೇ ತರಗತಿಯ ವರೆಗಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಟ್ಯೂಷನ್ ನೀಡಲಾಗುತ್ತದೆ.

ದೂರವಾಣಿ ಸಂಖ್ಯೆ: 9900787040 / 9880205081
ವಿಳಾಸ: ತಿರುಮಲ ಟವರ್ಸ್ (ಜಕ್ಕಿ), ಬಜಗೋಳಿ 574122.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page