28.3 C
Udupi
Wednesday, April 22, 2026
spot_img
spot_img
HomeBlogಬರೋಬ್ಬರಿ 2100 ಕೋಟಿ ರೂ.ನ ಚೆಕ್ ಅನ್ನು ಅಯೋಧ್ಯ ರಾಮ ಮಂದಿರಕ್ಕೆ ಕೊಟ್ಟ ದಾನಿ…!

ಬರೋಬ್ಬರಿ 2100 ಕೋಟಿ ರೂ.ನ ಚೆಕ್ ಅನ್ನು ಅಯೋಧ್ಯ ರಾಮ ಮಂದಿರಕ್ಕೆ ಕೊಟ್ಟ ದಾನಿ…!

ಲಕ್ನೋ: ದಾನಿಯೊಬ್ಬರು ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ಗೆ ಬರೋಬ್ಬರಿ 2,100 ಕೋಟಿ ಮೊತ್ತದ ಚೆಕ್ ಕಳುಹಿಸಿದ್ದಾರೆ.

ಈ ಚೆಕ್ ಅನ್ನು ಪ್ರಧಾನ ಮಂತ್ರಿ ಸಹಾಯ ನಿಧಿ ಹೆಸರಲ್ಲಿ ಟ್ರಸ್ಟ್‌ಗೆ ಪೋಸ್ಟ್ ಮಾಡಿದ್ದು ಇದೀಗ ಟ್ರಸ್ಟ್ ಈ ಚೆಕ್ ಬಗ್ಗೆ ಸಂಪೂರ್ಣ ವಿವರ ತಿಳಿಯಲು ಪ್ರಧಾನಿ ಸಚಿವಾಲಯವನ್ನು ಸಂಪರ್ಕಿಸಲು ಮುಂದಾಗಿದೆ. ಅಂದ ಹಾಗೇ, ರಾಮಮಂದಿರ ಟ್ರಸ್ಟ್ 2,600 ಕೋಟಿ ಹಣವನ್ನು ಬ್ಯಾಂಕ್‌ನಲ್ಲಿ ಎಫ್‌ಡಿ ಮಾಡಿದೆ.

ಈ ಕುರಿತು ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್ ಎರಡು ದಿನಗಳ ಹಿಂದೆಯೇ ಚೆಕ್ ತಮ್ಮ ಕಚೇರಿಗೆ ತಲುಪಿದ್ದು ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಪ್ರಧಾನಿ ಕಚೇರಿಗೆ ಕಳುಹಿಸುವಂತೆ ಟ್ರಸ್ಟ್‌ನ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page