30.5 C
Udupi
Saturday, May 9, 2026
spot_img
spot_img
HomeBlogಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶದ ನಾಗರಿಕರಿಗೆ ಹಜ್ ಯಾತ್ರೆಗೆ ನಿಷೇಧ ಹೇರಿದ...

ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶದ ನಾಗರಿಕರಿಗೆ ಹಜ್ ಯಾತ್ರೆಗೆ ನಿಷೇಧ ಹೇರಿದ ಸೌದಿ ಅರೇಬಿಯಾ

ಹೊಸದಿಲ್ಲಿ : ಹಜ್ ಯಾತ್ರೆ ಸಮೀಪಿಸುತ್ತಿದ್ದಂತೆ ಸೌದಿ ಅರೇಬಿಯಾವು ಭಾರತ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ ಸೇರಿದಂತೆ 14 ರಾಷ್ಟ್ರಗಳ ಮೇಲೆ ಜೂನ್ ಮಧ್ಯ ಭಾಗದವರೆಗೆ ಉಮ್ರಾ, ವ್ಯಾಪಾರ ಮತ್ತು ಕುಟುಂಬ ಬೇಟಿ ವೀಸಾಗಳ ಮೇಲಿನ ನಿಷೇಧವು ಜಾರಿಯಲ್ಲಿರುತ್ತದೆ.

ಈ ಹಿಂದೆ ಅನೇಕ ವಿದೇಶಿ ಪ್ರಜೆಗಳು ಉಮ್ರಾ ಅಥವಾ ಭೇಟಿ ವೀಸಾದಲ್ಲಿ ದೇಶಕ್ಕೆ ಪ್ರವೇಶಿಸಿ ಅಧಿಕೃತ ಅನುಮತಿ ಇಲ್ಲದೆ ಹಜ್ ನಲ್ಲಿ ಭಾಗವಹಿಸಲು ಕಾನೂನುಬಾಹಿರವಾಗಿ ಹೆಚ್ಚು ಸಮಯ ಉಳಿದುಕೊಂಡಿದ್ದರಿಂದ ಜನದಟ್ಟಣೆ ಮತ್ತು ತೀವ್ರ ಶಾಖ ಉಂಟಾಗಿದ್ದು 2024ರಲ್ಲಿ ಹಜ್ ಸಮಯದಲ್ಲಿ ಅಂತಹ ಒಂದು ಘಟನೆಯಲ್ಲಿ ಸುಮಾರು 1,200 ಯಾತ್ರೆಗಳು ಸಾವನ್ನಪ್ಪಿದ್ದರು. ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page