27.7 C
Udupi
Monday, April 13, 2026
spot_img
spot_img
HomeBlogಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಚಾರ್ಮಾಡಿ ಸಂಚಾರ ಪುನರಾರಂಭ

ಮಣ್ಣು ತೆರವು ಕಾರ್ಯ ಪೂರ್ಣಗೊಂಡಿದ್ದು, ಚಾರ್ಮಾಡಿ ಸಂಚಾರ ಪುನರಾರಂಭ

ಬೆಳ್ತಂಗಡಿ: ರಾಜ್ಯದ ಹಲವೆಡೆ ವಿಪರೀತ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಮರಗಳು ಧರೆಗುಳಿದ ಘಟನೆಗಳು ವರದಿಯಾಗುತ್ತಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸುರಿದ ಮಳೆಗೆ 3 ಕಡೆಗಳಲ್ಲಿ ರಸ್ತೆಗೆ ಮಣ್ಣು ಮತ್ತು ಮರಗಳು ಬಿದ್ದಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುಗು ಸಹಿತ ಎರಡು ಮೂರು ಕರೆಗಳಲ್ಲಿ ಮಣ್ಣು ಮತ್ತು ಮರ ತೆರವು ಕಾರ್ಯ ಪೂರ್ಣಗೊಂಡಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page