
ಮೈಸೂರು: ಅಧಿಕ ಮಳೆಯಿಂದಾಗಿ ಶುಕ್ರವಾರ ನಗರದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಉಂಟಾಗಿದ್ದು ಹೀಗಾಗಿ ಶುಕ್ರವಾರ ಸಂಜೆಯಿಂದಲೇ ರೈಲು ಸೇವೆಯಲ್ಲಿ ವ್ಯತ್ಯಾಸ ಉಂಟಾಗಿದೆ.
ರೈಲ್ವೆ ಇಲಾಖೆಯು ಮೂಕುಸಿತ ಸಂಬಂಧಿಸಿದ ಜಾಗದಲ್ಲಿ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಕಾರವಾರ, ಮುರುಡೇಶ್ವರ, ಕಣ್ಣೂರು ಮಾರ್ಗದಿಂದ ಬೆಂಗಳೂರಿಗೆ ಸಂಚರಿಸಬೇಕಿದ್ದ ರೈಲುಗಳು ಇದಲ್ಲದೆ ಕಾರವಾರ ಮಂಗಳೂರು ವಿಜಯಪುರದ ರೈಲುಗಳ ಹೋರಾಟವನ್ನು ನಿಯಂತ್ರಿಸಿದೆ.
ಇಂದು ಹೊರಡಬೇಕಾದ ರದ್ದಾದ ರೈಲುಗಳ ಸಂಖ್ಯೆ:
ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜೆಎನ್ ಎಕ್ಸ್ಪ್ರೆಸ್ ಜೆ ಸಿ ಓ ರದ್ದಾಗಿದೆ.
ರೈಲು ಸಂಖ್ಯೆ 16516 ಕಾರವಾರ-ಯಶವಂತಪುರ ಎಕ್ಸ್ಪ್ರೆಸ್ ಜೆ ಸಿ ಓ
ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್ಪ್ರೆಸ್
ನಿನ್ನೆ ಎಸ್ಎಸ್ಎಸ್ ಹುಬ್ಬಳ್ಳಿ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಮಡಗಾಂವ್, ಕಾರವಾರ, ತೋಕೂರು, ಮಂಗಳೂರು ಮೂಲಕ ತಿರುಗಿಸಲಾಗಿದ್ದು ಮೈಸೂರು, ಹಾಸನ ಮತ್ತು ಅರಸೀಕೆರೆಯಲ್ಲಿ ಮಾರ್ಗ ಬದಲಿಸಿದ ರೈಲುಗಳ ಬಗ್ಗೆ ಮಾಹಿತಿ ನೀಡಲು ಸಹಾಯ ಕೇಂದ್ರ ಸ್ಥಾಪನೆ ಮಾಡಲಾಗಿದೆ











