32.2 C
Udupi
Friday, March 27, 2026
spot_img
spot_img
HomeBlogಮಹಾರಾಷ್ಟ್ರ: ಬಲವಂತವಾಗಿ ಬಾಲಕಿಯರ ಋತುಚಕ್ರ ಪರೀಕ್ಷಿಸಿದ ಪ್ರಾಂಶುಪಾಲ

ಮಹಾರಾಷ್ಟ್ರ: ಬಲವಂತವಾಗಿ ಬಾಲಕಿಯರ ಋತುಚಕ್ರ ಪರೀಕ್ಷಿಸಿದ ಪ್ರಾಂಶುಪಾಲ

ಮುಂಬೈ: ಮಹಾರಾಷ್ಟ್ರದ ಶಾಲೆಯೊಂದರಲ್ಲಿ ಪ್ರಾಂಶುಪಾಲನೊಬ್ಬ 5-10ನೇ ತರಗತಿ ವಿದ್ಯಾರ್ಥಿನಿಯರಿಗೆ ಬಲವಂತವಾಗಿ ಋತುಚಕ್ರ ಪರೀಕ್ಷಿಸಿದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂಸ್ಥೆಯ ಸ್ನಾನ ಗೃಹದಲ್ಲಿ ರಕ್ತದ ಕಲೆಗಳು ಕಂಡು ಬಂದ ನಂತರ ಪ್ರಾಂಶುಪಾಲ ಮತ್ತು ಸಿಬ್ಬಂದಿ ಮುಟ್ಟಾಗುತ್ತಿದೆಯೇ ಎಂದು ಪರೀಕ್ಷಿಸಲು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾರೆ ಎಂದು ವರದಿಯಾಗಿದೆ.

ಶಾಲಾ ಸಭಾಂಗಣಕ್ಕೆ ವಿದ್ಯಾರ್ಥಿನಿಯರನ್ನ ಕರೆದ ಪ್ರಾಂಶುಪಾಲರು ನೆಲದ ಮೇಲೆ ಕಂಡು ಬಂದ ರಕ್ತದ ಕಲೆಗಳನ್ನ ಚಿತ್ರಗಳನ್ನ ತೋರಿಸಿದ್ದು ನಂತರ ವಿದ್ಯಾರ್ಥಿಯರನ್ನ ಮುಟ್ಟಾಗುತ್ತಿರುವವರು ಮತ್ತು ಮುಟ್ಟಾಗದಿರುವವರು ಪ್ರತ್ಯೇಕ ಸಾಲಿನಲ್ಲಿ ನಿಲ್ಲುವಂತೆ ಸೂಚಿಸಿದ್ದಾರೆ. ಈ ವೇಳೆ 10 ರಿಂದ 12 ವರ್ಷ ವಯಸ್ಸಿನ ಕೆಲ ಹುಡುಗಿಯರನ್ನ ಒಬ್ಬೊಬ್ಬರಾಗಿ ಪರೀಕ್ಷಿಸುವಂತೆ ಮಹಿಳಾ ಸಿಬ್ಬಂದಿಗೆ ಹೇಳಿದ್ದಾರೆ. ತಪಾಸಣೆಯ ಸಮಯದಲ್ಲಿ ಮಹಿಳಾ ಸಿಬ್ಬಂದಿ ವಿದ್ಯಾರ್ಥಿನಿಯರ ಒಳಉಡುಪುಗಳನ್ನ ಮುಟ್ಟಿದ್ದಾರೆ. ಈ ವೇಳೆ ಸ್ಯಾನಿಟರಿ ನ್ಯಾಪ್ಕಿನ್‌ ಬಳಸುತ್ತಿದ್ದ ಓರ್ವ ವಿದ್ಯಾರ್ಥಿನಿಯನ್ನ ಕಂಡುಕೊಂಡಿದ್ದಾರೆ. ಬಳಿಕ ತಮ್ಮ ಮಕ್ಕಳಿಂದ ವಿಷಯ ತಿಳಿದ ಪೋಷಕರು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದು ಬುಧವಾರ ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿದ್ದಾರೆ.

ಶಾಲಾ ಪ್ರಾಂಶುಪಾಲರು, ಒಬ್ಬ ಸಿಬ್ಬಂದಿ, ಇಬ್ಬರು ಶಿಕ್ಷಕರು ಮತ್ತು ಇಬ್ಬರು ಟ್ರಸ್ಟಿಗಳು ಸೇರಿದಂತೆ 6 ಜನರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಇಬ್ಬರನ್ನೂ ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ನಡೆಸಲಾಗಿದೆ ಎಂದು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page