25.1 C
Udupi
Sunday, August 31, 2025
spot_img
spot_img
HomeBlogಮೊದಲ ಮಗುವಿನ ಸಿಹಿ ಸುದ್ದಿ ನೀಡಿದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ

ಮೊದಲ ಮಗುವಿನ ಸಿಹಿ ಸುದ್ದಿ ನೀಡಿದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ

ಮುಂಬೈ: ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ದಂಪತಿ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕೇಕ್ ಒಂದರಲ್ಲಿ 1+1=3 ಎಂದು ಬರೆದು ಅದರ ಕೆಳಗೆ ಪುಟ್ಟ ಪಾದಗಳ ಚಿತ್ರದೊಂದಿಗೆ ನಮ್ಮ ಪುಟ್ಟ ಪ್ರಪಂಚ ಎಂದು ಬರೆದುಕೊಂಡು ಇಬ್ಬರೂ ಕೈ ಕೈ ಹಿಡಿದು ನಡೆಯುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸೋನಮ್ ಕಪೂರ್, ಅನನ್ಯ ಪಾಂಡೆ ಸೇರಿದಂತೆ ಹಲವರು ಈ ಸಂತಸದ ವಿಚಾರಕ್ಕೆ ಅಭಿನಂದನೆ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page