27.8 C
Udupi
Sunday, February 1, 2026
spot_img
spot_img
HomeBlogರಾಜ್ಯ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾದ ಬಜೆಟ್

ರಾಜ್ಯ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾದ ಬಜೆಟ್

ಪರಿಸರ ಸಮತೋಲನಕ್ಕೆ ವಿಶೇಷ ಆದ್ಯತೆ,ಬಜೆಟ್ ನ ವಿಶೇಷತೆ: ಶಾಸಕ ವಿ. ಸುನಿಲ್ ಕುಮಾರ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವೂ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ. ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು ಜಲ ಸಂಪರ್ಕ, ಹೈ–ಸ್ಪೀಡ್ ರೈಲು, ಎಂಎಸ್‌ಎಂಇಗಳು ಹಾಗೂ ಸೇವಾ ಕ್ಷೇತ್ರಗಳಿಗೆ ಒತ್ತು ನೀಡುವ ಮೂಲಕ, ಭವಿಷ್ಯಕ್ಕೆ ಸಿದ್ಧವಾದ ಕರ್ನಾಟಕದ ನಿರ್ಮಾಣಕ್ಕೆ ಈ ಬಜೆಟ್ ದೃಢವಾದ ನೆಲೆಯನ್ನು ಹಾಕಿದೆ.


ಅರ್ಥ ವ್ಯವಸ್ಥೆಯ ಸೂಕ್ಷ್ಮ ಸಂಗತಿಗಳಿಗೂ ಆದ್ಯತೆ ನೀಡುವ ಮೂಲಕ ಪ್ರವಾಸೋದ್ಯಮ, ಕೃಷಿ, ತೋಟಗಾರಿಕೆ, ಎಂಎಸ್ ಎಂಇ, ಮೂಲಸೌಕರ್ಯ, ಆರ್ಥಿಕ ಕಾರಿಡಾರ್ ಗಳ ಅಭಿವೃದ್ಧಿಗೆ ಉತ್ತೇಜನ ನೀಡಲಾಗಿದೆ. ಪರಿಸರ ಸಮತೋಲನಕ್ಕಾಗಿ ವಿಶೇಷ ಆದ್ಯತೆ ನೀಡಿರುವುದು ಈ ಬಜೆಟ್ ಇನ್ನೊಂದು ವಿಶೇಷ. ಹವಾಮಾನ ವೈತರೀತ್ಯದಂಥ ಸಂಗತಿಗಳನ್ನೂ ಕೇಂದ್ರ ಸರ್ಕಾರ ಸೂಕ್ಷ್ಮ ವಾಗಿ ಗಮನಿಸುತ್ತಿದೆ ಎಂಬುದಕ್ಕೆ ಇದೊಂದು ಉದಾಹರಣೆ. ಭಾರತವನ್ನು ಐದು ಟ್ರಿಲಿಯನ್ ಅರ್ಥವ್ಯವಸ್ಥೆಯನ್ನಾಗಿ ರೂಪಿಸುವಲ್ಲಿ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ ಎಂದು ಮಾಜಿ ಸಚಿವ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page