28.5 C
Udupi
Thursday, April 2, 2026
spot_img
spot_img
HomeBlogರಾಜ್ಯದಲ್ಲಿ ಬಿಸಿಗಾಲಿಯ ಎಚ್ಚರಿಕೆ….!

ರಾಜ್ಯದಲ್ಲಿ ಬಿಸಿಗಾಲಿಯ ಎಚ್ಚರಿಕೆ….!

spot_imgspot_img

ಏಪ್ರಿಲ್ 2ರಿಂದ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಲಬುರುಗಿ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ಮಲೆನಾಡು ಭಾಗಗಳಲ್ಲಿ ಸಣ್ಣಗೆ ಮಳೆಯಾಗಲಿದೆ.

ಮಂಗಳೂರು ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಲಿದೆ. ಶಿವಮೊಗ್ಗ ,ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ.

ತಾಪಮಾನ ಹೆಚ್ಚಿರುವ ಕಾರಣ ,ಉತ್ತರ ಕರ್ನಾಟಕದ ಜನರು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ವರೆಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page