
ದಿನಾಂಕ 23-09-2025 ರಿಂದ 26-09-2025 ರ ವರೆಗೆ ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದ್ದು ಡಾ. ಎನ್. ಎಸ್. ಎ. ಎಮ್. ಪ. ಪೂ. ಕಾಲೇಜ್ ನ ದೈಹಿಕ ಶಿಕ್ಷಣ ಶಿಕ್ಷಕಿಯಾದ ಉಷಾ ಶೆಟ್ಟಿ ಇವರು ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಚಿನ್ನದ ಪದಕ ಹಾಗೂ ಬ್ಯಾಡ್ಮಿಂಟನ್ ಮಿಕ್ಸೆಡ್ ಡಬಲ್ಸ್ ನಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.






















































