24.5 C
Udupi
Wednesday, February 4, 2026
spot_img
spot_img
HomeBlog'ರ‍್ಯಾಲಿ ವೇಳೆ ರಕ್ತ ಹರಿಸಿದ ನಟ ವಿಜಯ್ ಬಂಧಿಸಬೇಕು’ : ಕರೂರ್‌ನಲ್ಲಿ ಪೋಸ್ಟರ್ ಅಂಟಿಸಿ ವಿದ್ಯಾರ್ಥಿಗಳ...

‘ರ‍್ಯಾಲಿ ವೇಳೆ ರಕ್ತ ಹರಿಸಿದ ನಟ ವಿಜಯ್ ಬಂಧಿಸಬೇಕು’ : ಕರೂರ್‌ನಲ್ಲಿ ಪೋಸ್ಟರ್ ಅಂಟಿಸಿ ವಿದ್ಯಾರ್ಥಿಗಳ ಆಕ್ರೋಶ

ಚೆನ್ನೈ: ಶನಿವಾರ ತಮಿಳುನಾಡಿನ ಕರೂರ್‌ನಲ್ಲಿ ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ರ್ಯಾಲಿ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಸುಮಾರು 41 ಜನ ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಇದೀಗ ಈ ವಿಚಾರವಾಗಿ ತಮಿಳುನಾಡು ಸ್ಟೂಡೆಂಟ್ಸ್ ಯೂನಿಯನ್ ವಿಜಯ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ದುರಂತಕ್ಕೆ ವಿಜಯ್ ಅವರೇ ನೇರ ಹೊಣೆಗಾರರು, ‘ರಕ್ತ ಹರಿಸಿದ ನಟ ವಿಜಯ್ ಬಂಧಿಸಬೇಕು’ ಎಂದು ಕರೂರ್‌ನಲ್ಲಿ ಪೋಸ್ಟರ್ಗಳನ್ನು ಅಂಟಿಸಿ, ವಿಜಯ್ ಬಂಧನಕ್ಕೆ ಆಗ್ರಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page