
ಇಂದಿನಿಂದ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು ಹೆಚ್ಚಳ ಮಾಡಲಾಗಿದೆ .
ಸರಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39 ರೂ. ನಷ್ಟು ಹೆಚ್ಚಿಸಿದ್ದು ಗ್ರಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳು ಯಥಾ ಸ್ಥಿತಿಯಲ್ಲಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಹೆಚ್ಚಳವು ಹೋಟೆಲ್ ಉದ್ಯಮ ಸಣ್ಣ ಪ್ರಮಾಣದ ಕೈಗಾರಿಕೆ , ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ. ವಾಣಿಜ್ಯ ಸಿಲಿಂಡರಿನ ಹೊಸದರ ಇಂದಿನಿಂದಲೇ ಜಾರಿಯಾಗಲಿದೆ.






























































































































