
ನ 3ರಂದು ವಿದ್ಯಾಭಾರತಿ ಸಂಯೋಜಿತ ಶ್ರೀ ರಾಮಪ್ಪ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆ ಪುಲ್ಕೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಎಂ. ಆರ್. ಪಿ. ಎಲ್ ಅನುದಾನದಿಂದ ನೂತನ ಶಾಲಾ ಕಟ್ಟಡ ಶಿಲಾನ್ಯಾಸ ನಡೆಯಲಿದೆ ಎಂದು ಶ್ರೀ ರಾಮಪ್ಪ ಎಜುಕೇಷನ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀಧರ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







