23.8 C
Udupi
Thursday, March 19, 2026
spot_img
spot_img
HomeBlogವಿಮಾನಯಾನ ಪ್ರಯಾಣಿಕರಿಗೆ ಸೀಟು ಆಯ್ಕೆಯಲ್ಲಿ ಹೆಚ್ಚುವರಿ ಶುಲ್ಕಕ್ಕೆ ಕಡಿವಾಣ

ವಿಮಾನಯಾನ ಪ್ರಯಾಣಿಕರಿಗೆ ಸೀಟು ಆಯ್ಕೆಯಲ್ಲಿ ಹೆಚ್ಚುವರಿ ಶುಲ್ಕಕ್ಕೆ ಕಡಿವಾಣ

ಹೊಸದಿಲ್ಲಿ: ಕೇಂದ್ರ ಸರ್ಕಾರವು ವಿಮಾನ ಪ್ರಯಾಣಿಕರ ಮೇಲಿನ ಹೆಚ್ಚುವರಿ ಶುಲ್ಕದ ಭಾರವನ್ನು ಕಡಿಮೆ ಮಾಡಲು ಮಹತ್ವದ ಕ್ರಮ ಕೈಗೊಂಡಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ವಿಮಾನಗಳಲ್ಲಿ ಕನಿಷ್ಠ 60% ಸೀಟುಗಳನ್ನು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಪ್ರಯಾಣಿಕರು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಮೂಲಕ ಸೂಚನೆ ನೀಡಲಾಗಿದೆ.

ಇದುವರೆಗೆ ಟಿಕೆಟ್ ಬುಕ್ಕಿಂಗ್ ನಂತರ ಅಥವಾ ವೆಬ್ ಚೆಕ್-ಇನ್ ವೇಳೆ ಸೀಟು ಆಯ್ಕೆಗೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿತ್ತು. ಹೊಸ ನಿಯಮದಿಂದ ಈ ಪದ್ಧತಿಗೆ ಕಡಿವಾಣ ಬೀಳಲಿದ್ದು, ಒಂದೇ PNRನಲ್ಲಿ ಪ್ರಯಾಣಿಸುವವರು ಪಕ್ಕಪಕ್ಕದಲ್ಲೇ ಕುಳಿತುಕೊಳ್ಳಲು ಸಹ ಅವಕಾಶ ಸಿಗಲಿದೆ.

ಇದಲ್ಲದೆ, ವಿಮಾನ ವಿಳಂಬ, ರದ್ದತಿ ಹಾಗೂ ಬೋರ್ಡಿಂಗ್ ನಿರಾಕರಣೆ ಸಂದರ್ಭಗಳಲ್ಲಿ ಪ್ರಯಾಣಿಕರ ಹಕ್ಕುಗಳನ್ನು ಸ್ಪಷ್ಟವಾಗಿ ತಿಳಿಸುವಂತೆ ಸೂಚಿಸಲಾಗಿದೆ. ಪ್ರಾದೇಶಿಕ ಭಾಷೆಗಳಲ್ಲಿ ಮಾಹಿತಿಯನ್ನು ನೀಡುವುದು ಕಡ್ಡಾಯವಾಗಿದ್ದು, ಪಾರದರ್ಶಕತೆ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page