27.9 C
Udupi
Tuesday, May 5, 2026
spot_img
spot_img
HomeBlogಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಪಂಚಕಲ್ಯಾಣ ಮಹೋತ್ಸವ - 2026

ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಪಂಚಕಲ್ಯಾಣ ಮಹೋತ್ಸವ – 2026

ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ, ಸಾಂಸ್ಕೃತಿಕ ವೈಭವ


ಉಪ್ಪಿನಂಗಡಿ: – ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಶನಿವಾರ ( 02-05-26) ರಂದು ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಎಲ್ಲರ ಮೆಚ್ಚುಗೆ ಪಡೆಯಿತು.


ಈ ಸಂದರ್ಭದಲ್ಲಿ
ಕದಿಕಾರು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸೇವಾ ಟ್ರಸ್ಟ್ (ರಿ)ಉಪ್ಪಿನಂಗಡಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು .

ಪ್ರಮಯಿ ಜೈನ್ ಮೂಡುಬಿದಿರೆ ನಿರೂಪಿಸಿದರು.
ವಿದುಷಿ ನಯನಾ, ಅಶಿಶ್ ಅಂಚನ್, ಧನಂಜಯ್ ಜೈನ್ ವೇಣೂರು, ವಿತೇಶ್ ಜೈನ್ ಪಡoಗಡಿ ಮೊದಲಾದವರು ಸಹಕರಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page