ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶಾಸಕ ವಿ.ಸುನಿಲ್ ಕುಮಾರ್

ಶ್ರೀ ರಾಜ ರಾಜೇಶ್ವರಿ ಸದ್ಗುರು ನಿತ್ಯಾನಂದ ಕ್ಷೇತ್ರ ನೆಲ್ಲಿ ನಿಟ್ಟೆ ಇದರ ಬ್ರಹ್ಮಕಲಶೋತ್ಸವ ಅಂಗವಾಗಿ ಜೀರ್ಣೋದ್ಧಾರದ ಕೆಲಸಗಳು ಭರದಿಂದ ಸಾಗುತಿದ್ದು,ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವರು ಶಾಸಕರಾದ ವಿ. ಸುನಿಲ್ ಕುಮಾರ್ ರವರನ್ನು ಮಾಡಲಾಗಿದೆ ಎಂದು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ













