26.3 C
Udupi
Tuesday, April 14, 2026
spot_img
spot_img
HomeBlogಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ, ದೀಪಾವಳಿ ಆಚರಣೆ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ, ದೀಪಾವಳಿ ಆಚರಣೆ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ದೀಪಾವಳಿ ಆಚರಣೆ
ಕಾರ್ಕಳ : ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಬಾಲ ಮಂದಿರದಿಂದ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಾರ್ತಿಕ ಮಾಸದಲ್ಲಿ ಬರುವ ದೀಪಾವಳಿ ಹಬ್ಬ ಹಾಗೂ ಈ ಹಬ್ಬದ ವಿಶೇಷತೆಯಲ್ಲಿ ಒಂದಾದ ದಾಮೋದರ ಆರತಿ ಕುರಿತು ಪ್ರತ್ಯಕ್ಷ ಮಾಹಿತಿ ನೀಡಲಾಯಿತು.

ಈ ಕಾರ್ಯಕ್ರಮಕ್ಕೆ ಭಗವದ್ಗೀತೆ ತರಬೇತಿ ಶಿಕ್ಷಕಿಯಾದ ಶ್ರೀಮತಿ ರಶ್ಮಿ ಭಟ್ ಇವರು ಆಗಮಿಸಿ,ದೀಪಾವಳಿ ಹಬ್ಬದ ವಿಶೇಷತೆ ಕುರಿತು ಮಾಹಿತಿ ನೀಡಿದರು .ಮಕ್ಕಳು ಸಾಲು ದೀಪಗಳನ್ನು ಬೆಳಗಿಸಿ ಸಂಭ್ರಮಿಸಿದರು .ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್ .ಕಾಮತ್ , ಆರ್ಟ್ ಆಫ್ ಲಿವಿಂಗ್ ನ ಶಿಕ್ಷಕಿ ಶ್ರೀಮತಿ ಸುನೀತಾ ಉದಯ್, ಪೂರ್ವ ಪ್ರಾಥಮಿಕ ಶಾಲಾ ಸಂಯೋಜಕಿ ಶ್ರೀಮತಿ ಚಿತ್ರ ಶೆಣೈ, ಸಹ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page