31.4 C
Udupi
Monday, February 16, 2026
spot_img
spot_img
HomeBlogಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

spot_imgspot_img

2024-25ನೇ ಸಾಲಿನ ರಾಷ್ಟ್ರೀಯ ಮತದಾರರ ದಿನ ಆಚರಣೆಯ (NVD) ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸ್ನೇಹ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿ ಶುಭ ಹಾರೈಸಿರುತ್ತಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page