27.3 C
Udupi
Monday, March 23, 2026
spot_img
spot_img
HomeBlogಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರವಾಸ ನಡೆಸಲು, ಹಿರಿಯ ನಾಯಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಲು ಬಿಜೆಪಿ ನಿರ್ಧಾರ

ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರವಾಸ ನಡೆಸಲು, ಹಿರಿಯ ನಾಯಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಲು ಬಿಜೆಪಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಪ್ರತಿಪಕ್ಷವಾಗಿ ಪ್ರಬಲ ಹೋರಾಟ ನಡೆಸುವ ನಿರ್ಣಯ ಕೈಗೊಂಡಿರುವ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ, ಮುಂಬರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರವಾಸ ನಡೆಸಲು ಹಿರಿಯ ನಾಯಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಲು ತೀರ್ಮಾನಿಸಿದೆ.

ಗುರುವಾರ ಪಕ್ಷದ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್ ನೇತೃತ್ವದಲ್ಲಿ ನಡೆದ ರಾಜ್ಯದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿರುಸಿನ ಹೋರಾಟ ನಡೆಸಲು ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು. ಶೀಘ್ರದಲ್ಲೇ ರಾಜ್ಯ ನಾಯಕರು ಹೋರಾಟದ ಜತೆಗೆ ಪ್ರವಾಸದ ರೂಪುರೇಷೆ ಸಿದ್ಧಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮುಂಬರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಸಂಘಟನಾತ್ಮಕ ವಿಚಾರಗಳನ್ನು ಚರ್ಚಿಸಿದ್ದೇವೆ. ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಮಾಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page