27.4 C
Udupi
Monday, May 4, 2026
spot_img
spot_img
HomeBlogಸೌತ್ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ - 2025

ಸೌತ್ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ – 2025

ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದ, ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ದೈಹಿಕ ಶಿಕ್ಷಣ ಶಿಕ್ಷಕಿ ವಿದ್ಯಾ ಯು.ಶೆಟ್ಟಿ


ಕಾರ್ಕಳ: ಸೌತ್ ಇಂಡಿಯಾ ಮಾಸ್ಟರ್ಸ್ಅಥ್ಲೆಟಿಕ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ದಿನಾಂಕ ಜ.10 ರಿಂದ ಜ.12 ರವರೆಗೆ ನಡೆದ ಸೌತ್ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ -2025 ಕ್ರೀಡಾಕೂಟದಲ್ಲಿ ಕಾರ್ಕಳ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾ .ಯು.ಶೆಟ್ಟಿ 50 ವರ್ಷ ಮೇಲ್ಪಟ್ಟ ಮಹಿಳಾ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page