ಮಾ. 22, ಸರಕಾರಿ ಬಾವಿಗಳ ಸ್ವಚ್ಛತಾ ಕಾರ್ಯಕ್ರಮ

ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ
ಮಾರ್ಚ್ 22, 2026 (ಭಾನುವಾರ) ರಂದು
ವಿಶ್ವ ಅರಣ್ಯ ದಿನದ ಅಂಗವಾಗಿ
“Protect the Forest” ಘೋಷಣೆಯಡಿ
ಅನಂತಶಯನ ಹಾಗೂ ಮಾರ್ಕೆಟ್ ರಸ್ತೆಯಲ್ಲಿರುವ
ಸರ್ಕಾರಿ ಬಾವಿಗಳ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಂಡ ಪ್ರಕಟಣೆಯಲ್ಲಿ ತಿಳಿಸಿದೆ.






















































