
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ ಬೆಳಗಾವಿ ಬೀದರ್ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






















































