
ರಾಜ್ಯದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಶಿವಮೊಗ್ಗ ,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದಲ್ಲಿ ಒಣ ಹವೆ ಇರಲಿದೆ.
You cannot copy content of this page