
ಫೆಬ್ರವರಿ 14ರವರೆಗೆ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಲ್ಲಿ ಬೆಂಗಳೂರಿ ನಗರದಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉಡುಪಿ ,ಉತ್ತರ ಕನ್ನಡ ,ದಕ್ಷಿಣ ಕನ್ನಡ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















