
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಇದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































