
ಕಳೆದ ಎರಡು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ,ಇಂದು ಕೂಡ ಕರಾವಳಿ ಮತ್ತು ಮಳೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ,ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್













