
ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಚಿತ್ರದುರ್ಗ ತುಮಕೂರು ದಾವಣಗೆರೆ, ಬೆಂಗಳೂರು ಗ್ರಾಮಾಂತರ ಹೊಲಗಡೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಷಿಯಸ್













