
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ದು ಮಲೆನಾಡ ಭಾಗಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್













