
ರಾಜ್ಯದ ಹಲವೆಡೆ ಒಂದು ವಾರದಿಂದ ಮಳೆಯಾಗುತ್ತಿದ್ದು ಹಿಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆ ಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ಒಂಬತ್ತರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













