
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 25ರವರೆಗೆ ಮಳೆ ಮುಂದುವರೆಯಲಿದೆ. ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ,ರಾಯಚೂರು ,ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













