
ರಾಜ್ಯದ ವಿವಿಧೆಡೆ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲೂ ಮಳೆ ಆರಂಭಗೊಂಡಿದ್ದು ಮೂರು ನಾಲ್ಕು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್













