
ಮಲೆನಾಡಿನ ಕೆಲವು ಭಾಗಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಚಿಕ್ಕಮಂಗಳೂರು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22° ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಟ ಉಷ್ಣಾಂಶ 30 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಯಸ್







