
ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು ಇಂದು ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಕರಾವಳಿ ಭಾಗಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್







