
ರಾಜ್ಯದ ಹಲವೆಡೆ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಕೊಡಗು ಶಿವಮೊಗ್ಗ ,ಹಾಸನ, ಮೈಸೂರು ,ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ ,ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹಾವೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















