
ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ ,ಬೆಂಗಳೂರು ನಗರ ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













