
ಚಂಡಮಾರುತದ ಅಬ್ಬರ ಕೊಂಚ ಕಡಿಮೆಯಾಗಿದ್ದರು ,ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುತ್ತಿದೆ.
ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಸೇರಿದಂತೆ ಹಲವೆಡೆ ಡಿಸೆಂಬರ್ 12ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್



















