
ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಮನಗರ ,ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ ,ಉತ್ತರ ಕನ್ನಡ, ಚಾಮರಾಜನಗರ ,ಉಡುಪಿ, ಬಾಗಲಕೋಟೆ, ಗದಗ ,ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















