
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಇದೀಗ ಮಳೆ ಕಡಿಮೆಯಾಗಿ ಚಳಿಯ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಟ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಲ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



