
ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಅಧಿಕಗೊಂಡಿದ್ದು, ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗಿದೆ.
ಇನ್ನು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ,ದಾವಣಗೆರೆ, ಕೋಲಾರ, ಶಿವಮೊಗ್ಗ, ವಿಜಯನಗರದಲ್ಲಿ ಚಳಿಯ ಪ್ರಮಾಣ ಅಧಿಕಗೊಂಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್



