
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ,ಕೋಲಾರ, ಮಡಿಕೇರಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















